*ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ*: *ಯಾವ ನಿಗಮಕ್ಕೆ ಎಷ್ಟು ಅನುದಾನ?*
ಪ್ರಗತಿವಾಹಿನಿ ಸುದ್ದಿ: ಡೀಸೆಲ್ ಇಲ್ಲದೇ ಇತ್ತೀಚೆಗೆ ಸಾರಿಗೆ ಬಸ್ ಗಳು ನಿಂತಲ್ಲೇ ನಿಂತಿದ್ದವು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇಂಧನ ಪಾವತಿಗಾಗಿ ನಾಲ್ಕು ಸಾರಿಗೆ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ಎದುರಿಸುತ್ತಿದ್ದ ತೀವ್ರ ಇಂಧನ ವೆಚ್ಚದ ಹೊರೆ ಹಾಗೂ ಡೀಸೆಲ್ ಬಾಕಿ ಪಾವತಿಯ ಸಮಸ್ಯೆಗೆ ರಾಜ್ಯ ಸರ್ಕಾರ ಕೊನೆಗೂ ಪರಿಹಾರ ನೀಡಿದ್ದು, ನಾಲ್ಕೂ ಸಾರಿಗೆ ನಿಗಮಗಳ ಡೀಸೆಲ್ ಬಾಕಿ ಮೊತ್ತವನ್ನು ತೀರಿಸಲು ಒಟ್ಟು 100 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿ … Continue reading *ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ*: *ಯಾವ ನಿಗಮಕ್ಕೆ ಎಷ್ಟು ಅನುದಾನ?*
Copy and paste this URL into your WordPress site to embed
Copy and paste this code into your site to embed