*ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಭಾರಿ ಸಿಹಿ ಸುದ್ದಿ ನೀಡಿದೆ. ಕಳೆದ ನಾಲ್ಕು ವರ್ಷಗಳಿಂದ ಬಾಕಿ ಉಳಿದಿದ್ದ ಸಾರಿಗೆ ನೌಕರರ ವೇತನ ಹಿಂಬಾಕಿ ಪಾವತಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆ. ಹಿಂಬಾಕಿ ಪಾವತಿಗೆ ಸರ್ಕಾರ ಮತ್ತೊಂದು ಕಂತಿನ ಅನುದಾನ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ವಿಶೇಷ ಅನುದಾನದಡಿ ಸಾರಿಗೆ ನಿಗಮಗಳಿಗೆ 280 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಸಾರಿಗೆ ನೌಕರರಿಗೆ ಸರ್ಕಾರ ಒಟ್ಟು 1,271 ಕೋಟಿ ರೂಪಾಯಿ … Continue reading *ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ*