*ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ*: *ಮಹೇಶ್ವರ್ ರಾವ್ ಸೇರಿ 6 ಅಧಿಕಾರಿಗಳಿಗೆ ಹೊಸ ಜವಾಬ್ದಾರಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ, ಆರು ಮಂದಿ ಐಎಎಸ್ ಅಧಿಕಾರಿಗಳ ಹುದ್ದೆಗಳಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದರೆ, ಇನ್ನು ಕೆಲವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ವಹಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಈ ವರ್ಗಾವಣೆಯಲ್ಲಿ ಪ್ರಮುಖವಾಗಿ ಅಂಜುಮ್ ಪರ್ವೇಜ್ ಅವರಿಗೆ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ನೀಡಲಾಗಿದ್ದು, ಇದರ ಜೊತೆಗೆ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆಗಾರಿಕೆಯನ್ನೂ … Continue reading *ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ*: *ಮಹೇಶ್ವರ್ ರಾವ್ ಸೇರಿ 6 ಅಧಿಕಾರಿಗಳಿಗೆ ಹೊಸ ಜವಾಬ್ದಾರಿ*