*ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಹಲವು ಹಿರಿಯ ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡಿರುವ ಅಧಿಕಾರಿಗಳ ಮಾಹಿತಿ ಇಲ್ಲಿದೆ. ಅಭಿರಾಮ್ ಜಿ. ಶಂಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಮೈನಿಂಗ್ ಎನ್ವಿರಾನ್‌ಮೆಂಟ್ ರೆಸ್ಟೋರೇಶನ್ ಕಾರ್ಪೊರೇಷನ್ (KMERC) ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಜೂನ್ 30ರಂದು ನಿವೃತ್ತಿಯಾಗಿರುವ ಡಾ. ಸಂಜಯ್ ಎಸ್. ಬಿಜ್ಜೂರು ಅವರ ಸ್ಥಾನವನ್ನು ಇವರು ಭರಿಸಲಿದ್ದಾರೆ.Home add -Advt ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ ಡಾ. … Continue reading *ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ*