*ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಅವಕಾಶ*: *5,431 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಉದ್ಯೋಗ ಪಡೆಯುವ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಒದಗಿಬಂದಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಪ್ರಥಮ ದರ್ಜೆ ಸಹಾಯಕ (FDA), ದ್ವಿತೀಯ ದರ್ಜೆ ಸಹಾಯಕ (SDA) ಸೇರಿದಂತೆ ವಿವಿಧ ಗ್ರೂಪ್‌-C ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಲ್ಲಿ ಒಟ್ಟು 5,431 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 30ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ … Continue reading *ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಅವಕಾಶ*: *5,431 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*