*ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.Home add -Advt ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಶಾಲಿನಿ ರಜನೀಶ್ ಅವರನ್ನು ನೂತನ ಸಿಎಸ್ ಆಗಿ ನೇಮಕ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು. ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು 5 ದಿನಗಳಲ್ಲಿ ನಿವೃತ್ತಿಯಾಗಲಿದ್ದಾರೆ. ಇ ಹಿನ್ನೆಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ … Continue reading *ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ*