*ಶಾಲಾ ಸಮವಸ್ತ್ರದ ಬಗ್ಗೆ ಹೊಸ ಆದೇಶ ಹೊರಡಿಸಿದ ರಾಜ್ಯ ಸರ್ಕಾರ*
2022 ಆದೇಶ ವಾಪಸ್: ಗೊಂದಲ ಸೃಷ್ಟಿಸಿದ ಸರ್ಕಾರದ ಕ್ರಮ ಪ್ರಗತಿವಾಹಿನಿ ಸುದ್ದಿ: ಶಾಲಾ-ಕಾಲೇಜುಗಳ ಸಮವಸ್ತ್ರದ ಬಗ್ಗೆ 2022ರ ಆದೇಶವನ್ನು ಹಿಂಪಡೆದ ರಾಜ್ಯ ಸರ್ಕಾರ ಸಮವಸ್ತ್ರದ ಬಗ್ಗೆ ಹೊಸ ಆದೇಶ ಹೊರಡಿಸಿದೆ. ಈ ಆದೇಶ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಶಾಲಾ ಸಮವಸ್ತ್ರದಲ್ಲಿ ವಿದ್ಯಾರ್ಥಿಗಳಿಗೆ ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ ತಲೆವಸ್ತ್ರ/ಹಿಜಬ್ ನಂತಹ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ವಸ್ತ್ರಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಕೇಸರಿ ಶಾಲು, ಕುಂಕುಮ, ತಿಲಕದ ವಿಚಾರವಾಗಿ ಯಾವುದೇ … Continue reading *ಶಾಲಾ ಸಮವಸ್ತ್ರದ ಬಗ್ಗೆ ಹೊಸ ಆದೇಶ ಹೊರಡಿಸಿದ ರಾಜ್ಯ ಸರ್ಕಾರ*
Copy and paste this URL into your WordPress site to embed
Copy and paste this code into your site to embed