*ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ (ಇಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳು) ಸರ್ಕಾರಿ ಕೋಟಾದ ಸೀಟುಗಳ ಪ್ರವೇಶದಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.Home add -Advt ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯು “ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶ ನಿಯಮಗಳು (ತಿದ್ದುಪಡಿ) 2026″ರ ಕರಡು ನಿಯಮ ಅಧಿಸೂಚನೆಯನ್ನು ಹೊರಡಿಸಿದೆ. ಇದೂವರೆಗೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಒಟ್ಟಾರೆ 15% ಮೀಸಲಾತಿ ನೀಡಲಾಗುತ್ತಿತ್ತು. ಇದರಲ್ಲಿ ಇನ್ನುಮುಂದೆ ಸರ್ಕಾರಿ … Continue reading *ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed