*ಪ್ರೌಢಶಾಲಾ ಸಹ ಶಿಕ್ಷಕರ ನೇಮಕಾತಿ ನಿಯಮದಲ್ಲಿ ಮಹತ್ವದ ಬದಲಾವಣೆ*: *ಕೆಲ ಷರತ್ತುಗಳು ಅನ್ವಯ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರ ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ವಿಶೇಷವಾಗಿ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳಿಗೆ ನಾಲ್ಕು ವರ್ಷಗಳ ಸಮಗ್ರ ಶಿಕ್ಷಕರ ಶಿಕ್ಷಣ ಪದವಿ (Integrated Teacher Education Degree) ಪಡೆದ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಈ ಮೂಲಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ಆಯ್ಕೆ ಪ್ರಕ್ರಿಯೆ ಹಾಗೂ ಪರೀಕ್ಷಾ ವಿಧಾನದಲ್ಲಿ ಹಲವು ಪರಿಷ್ಕರಣೆಗಳನ್ನು ಜಾರಿಗೆ ತರಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು … Continue reading *ಪ್ರೌಢಶಾಲಾ ಸಹ ಶಿಕ್ಷಕರ ನೇಮಕಾತಿ ನಿಯಮದಲ್ಲಿ ಮಹತ್ವದ ಬದಲಾವಣೆ*: *ಕೆಲ ಷರತ್ತುಗಳು ಅನ್ವಯ*