*15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಹಣ ಬಿಡುಗಡೆಗೆ ತಡೆ*: *ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಜ್ಜಾದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಗ್ರಾಮಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬಿಡುಗಡೆ ಮಾಡಬೇಕಾದ 2,186.20 ಕೋಟಿ ರೂ. ಅನುದಾನವನ್ನ ಕೇಂದ್ರ ಸರ್ಕಾರ ತಡೆ ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಆರೋಪಿಸಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಅಟಕ್ಕೆ ರಾಜ್ಯ ಸರ್ಕಾರ ಸಜ್ಜಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ತೆರವು ಅರ್ಜಿ (ಎಸ್.ಎಲ್.ಪಿ.) ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. … Continue reading *15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಹಣ ಬಿಡುಗಡೆಗೆ ತಡೆ*: *ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಜ್ಜಾದ ರಾಜ್ಯ ಸರ್ಕಾರ*