*ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ದಿಢೀರ್ ವರ್ಗಾವಣೆ*: *ನೂತನ ಪೊಲೀಸ್ ಆಯುಕ್ತರಾಗಿ ಹಿತೇಂದ್ರ ನೇಮಕ*
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ದುರಂತಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರನ್ನು ಅಮಾನತುಗೊಳಿಸಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಹೊಸ ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಇದೀಗ … Continue reading *ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ದಿಢೀರ್ ವರ್ಗಾವಣೆ*: *ನೂತನ ಪೊಲೀಸ್ ಆಯುಕ್ತರಾಗಿ ಹಿತೇಂದ್ರ ನೇಮಕ*
Copy and paste this URL into your WordPress site to embed
Copy and paste this code into your site to embed