*ರಾಜ್ಯದ ಕಾರ್ಮಿಕರಿಗೆ ಸರ್ಕಾರದಿಂದ ಗುಡ್‌ನ್ಯೂಸ್*

lಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದೆ. ಕಾರ್ಮಿಕರಿಗಾಗಿ ‘ಶ್ರಮಿಕ್ ನಿವಾಸ್’ ನೀತಿಯನ್ನು ಜಾರಿಗೊಳಿಸಿದ್ದು, ಇನ್ಮುಂದೆ ಕಾರ್ಮಿಕರಿಗೆ ತಾವು ಕೆಲಸ ಮಾಡುವ ಕೈಗಾರಿಕೆಗಳ, ಕಾರ್ಖಾನೆಗಳ ಪಕ್ಕದಲ್ಲಿಯೇ ಗುಣಮಟ್ಟದ ವಸತಿ ಸೌಕರ್ಯ ಒದಗಿಸಲಾಗುತ್ತಿದೆ. ಮೊದಲ ಹಂತದಲ್ಲಿ 30 ಸಾವಿರ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇತ್ತೀಚೆಗೆ ಈ ನೂತನ ನೀತಿ ಅನುಷ್ಠಾನಕ್ಕೆ ಚಾಲನೆ ನೀಡಿದರು. ಈ ಕುರಿತು ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಶ್ರಮದಿಂದ ಕೂಡಿರುವ ಕೆಲಸ ಮಾಡುವ ಉದ್ಯೋಗಿಗಳಿಗೆ ನೆಮ್ಮದಿ … Continue reading *ರಾಜ್ಯದ ಕಾರ್ಮಿಕರಿಗೆ ಸರ್ಕಾರದಿಂದ ಗುಡ್‌ನ್ಯೂಸ್*