*ಗ್ರಾಮೀಣ ಬ್ಯಾಂಕಿನಿಂದ ಬೆಳೆ ಸಾಲ ಪಡೆದಿದ್ದ ರೈತರಿಗೆ ಮಹತ್ವದ ಭರವಸೆ ಕೊಟ್ಟ ಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್ ಹಾಗೂ ಪ್ರವರ್ತಕ ಬ್ಯಾಂಕ್ ಆದ ಕೆನರಾ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ … Continue reading *ಗ್ರಾಮೀಣ ಬ್ಯಾಂಕಿನಿಂದ ಬೆಳೆ ಸಾಲ ಪಡೆದಿದ್ದ ರೈತರಿಗೆ ಮಹತ್ವದ ಭರವಸೆ ಕೊಟ್ಟ ಸಿಎಂ*
Copy and paste this URL into your WordPress site to embed
Copy and paste this code into your site to embed