*ವೈದ್ಯರು ಮತ್ತು ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ರಾತ್ರಿ ವೇಳೆಯೂ ತಮ್ಮ ಕೇಂದ್ರ ಸ್ಥಾನದಲ್ಲೇ ಇರುವುದನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ. ತಾಲೂಕು ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ (PHC) ವೈದ್ಯರು ಹಾಗೂ ಸಿಬ್ಬಂದಿ ಪ್ರತಿದಿನ ರಾತ್ರಿ 9 ಗಂಟೆಯ ನಂತರ ‘ಕರ್ತವ್ಯ’ ಆ್ಯಪ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯಗೊಳಿಸಲಾಗಿದೆ. ರಾತ್ರಿ ಸಮಯದಲ್ಲಿ ಗ್ರಾಮೀಣ ಹಾಗೂ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ವೈದ್ಯರು ಲಭ್ಯವಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಸರ್ಕಾರ ಈ … Continue reading *ವೈದ್ಯರು ಮತ್ತು ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ*