*ಈ ಜಿಲ್ಲೆಗಳಲ್ಲಿ ಭಾರಿ ಮಳೆ; ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಮಳೆಯಾಗಲಿದೆ.Home add -Advt ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಸುತ್ತಮುತ್ತು ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ನಾಳೆ ಹಾಗೂ … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ; ರೆಡ್ ಅಲರ್ಟ್ ಘೋಷಣೆ*