*ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಸೆ.೧೦ರವರೆಗೂ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, … Continue reading *ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed