*RAIN ALERT: ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ-ಗುಡುಗು-ಭಾರಿ ಮಳೆ ಎಚ್ಚರಿಕೆ!*

ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಾರ್ವಜನಿಕರಿಗೆ ಸೂಚನೆ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲಿಯೂ ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮನೆಯಲ್ಲಿಯೇ ಇರುವಂತೆ ಹಾಗೂ ವಿದ್ಯುತ್ ಉಪಕರಣಗಳಿಂದ ದೂರವಿರುವಂತೆ ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಗುಲಬರ್ಗ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ … Continue reading *RAIN ALERT: ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ-ಗುಡುಗು-ಭಾರಿ ಮಳೆ ಎಚ್ಚರಿಕೆ!*