*ಭಾರಿ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಒಂದು ವಾರಗಳಕಾಲ ಭಾರಿ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆ ಅವಾಂತರದಿಂದಾಗಿ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. … Continue reading *ಭಾರಿ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*