*ಭಾರಿ ಮಳೆ ಎಚ್ಚರಿಕೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಜೂನ್ 13ರಿಂದ ವರುಣಾರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳುರು, ಶಿವಮೊಗ್ಗ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.Home add -Advt ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಚಾಮರಾಜನಗರ, … Continue reading *ಭಾರಿ ಮಳೆ ಎಚ್ಚರಿಕೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*