*ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ: 17 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದ್ದು, 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮತ್ತು 2 ಜಿಲ್ಲೆಗಳಲ್ಲಿ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಮುಂದಿನ 48 ಗಂಟೆ ಕಾಲ ಬೆಂಗಳೂರಲ್ಲಿ ಸಾಧಾರಣ ಮಳೆ ಸಾಧ್ಯತೆ ಇದ್ದು, ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, … Continue reading *ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ: 17 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ*