*ಮುಂಗಾರು ಪ್ರವೇಶ: ಗುಡುಗು ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಮುಂಗಾರು ಮಳೆ ಎಂಟ್ರಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆ … Continue reading *ಮುಂಗಾರು ಪ್ರವೇಶ: ಗುಡುಗು ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed