*ಭಾರಿ ಮಳೆ ಎಚ್ಚರಿಕೆ: ರಾಜ್ಯಾದ್ಯಂತ ಎರಡು ದಿನ ರೆಡ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ರಾಜ್ಯಾದ್ಯಂತ ಮಳೆ ಅಬ್ಬರ ಇನ್ನಷ್ಟು ಹೆಚ್ಚಲಿದ್ದು, ಜೂನ್ 9 ಮಂಗಳವಾರ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಿಗೆ ಮತ್ತು ಜೂನ್ 10 ಬುಧವಾರ ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. … Continue reading *ಭಾರಿ ಮಳೆ ಎಚ್ಚರಿಕೆ: ರಾಜ್ಯಾದ್ಯಂತ ಎರಡು ದಿನ ರೆಡ್ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed