*ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಎಚ್ಚರಿಕೆ: 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಅಕ್ಟೋಬರ್ 2 ನವರಾತ್ರಿ ಹಬ್ಬ ಮುಗಿಯುವವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದೆ. 8 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.Home add -Advt … Continue reading *ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಎಚ್ಚರಿಕೆ: 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*