*ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ, ಮಲೆನಾಡು , ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.Home add -Advt ಆಗಸ್ಟ್ 19 ಮಂಗಳವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, … Continue reading *ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
Copy and paste this URL into your WordPress site to embed
Copy and paste this code into your site to embed