Flipkart ಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್

1,100 ಕೋಟಿ ರೂ. ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಲಿಪ್‌ಕಾರ್ಟ್ ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.