*ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್*: *ಇನ್ಮುಂದೆ ಮೊಬೈಲ್‌ನಲ್ಲೇ ಅಂಕಪಟ್ಟಿ*
ಪ್ರಗತಿವಾಹಿನಿ ಸುದ್ದಿ: ಫಲಿತಾಂಶ ಬಂದ ಬಳಿಕ ಅಂಕಪಟ್ಟಿಗಾಗಿ ಕಾಯುವ ದಿನಗಳು ಇನ್ನು ಬದಲಾಗಲಿವೆ. ಅಂಕಪಟ್ಟಿಯನ್ನು ಕಳೆದುಕೊಂಡರೆ ಮತ್ತೆ ಕಚೇರಿಗಳಿಗೆ ಅಲೆಯುವ ಚಿಂತೆಯೂ ತಪ್ಪಲಿದೆ. ವಿದ್ಯಾರ್ಥಿಗಳ ಕೈಯಲ್ಲಿರುವ ಮೊಬೈಲ್‌ನಲ್ಲೇ ಅಧಿಕೃತ ಅಂಕಪಟ್ಟಿ ಲಭ್ಯವಾಗುವ ಹೊಸ ವ್ಯವಸ್ಥೆ ಶೀಘ್ರದಲ್ಲೇ ಜಾರಿಗೆ ಬರಲಿದೆ. 2026-27ನೇ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರ್ಕ್ಸ್‌ಕಾರ್ಡ್ ನೀಡಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಿದ್ಯಾರ್ಥಿಗಳು ಡಿಜಿಲಾಕರ್‌ಗೆ ಲಾಗಿನ್ ಆಗಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಡಿಜಿಟಲ್ ಅಂಕಪಟ್ಟಿಗೂ ಅಧಿಕೃತ ಮಾನ್ಯತೆ … Continue reading *ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್*: *ಇನ್ಮುಂದೆ ಮೊಬೈಲ್‌ನಲ್ಲೇ ಅಂಕಪಟ್ಟಿ*
Copy and paste this URL into your WordPress site to embed
Copy and paste this code into your site to embed