*ಕಲಾವಿದರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್*

‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ: ಕನ್ನಡ ಕಡ್ಡಾಯ ಐತಿಹಾಸಿಕ ನಿರ್ಣಯ; ಸಚಿವ ಶಿವರಾಜ್ ತಂಗಡಗಿ Home add -Advt ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ವ್ಯಾಪಾರ, ವ್ಯವಹಾರ ಮಾಡುತ್ತಿದ್ದೀರಿ ಎಂದರೆ ಶೇ.60 ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿರುವ ನ್ಯಾಯಾಲಯದ ಅಭಿಪ್ರಾಯ ಐತಿಹಾಸಿಕವಾದದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಬಣ್ಣಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ … Continue reading *ಕಲಾವಿದರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್*