*ಮುಂದುವರೆದ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಇಂದು ಹಾಗೂ ನಾಳೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಈ ಹಿನ್ನೆಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ … Continue reading *ಮುಂದುವರೆದ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*
Copy and paste this URL into your WordPress site to embed
Copy and paste this code into your site to embed