*ಮತ್ತೆ ಚುರುಕುಗೊಂಡ ಮುಂಗಾರು: ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಮಾಳೆಯಾಗಲಿದೆ ಎಂದು ಹವಾಅಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ … Continue reading *ಮತ್ತೆ ಚುರುಕುಗೊಂಡ ಮುಂಗಾರು: ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed