*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬಿರು ಬೇಸಿಗೆಯ ನಡುವೆ ರಾಜ್ಯದ ಹಲ್ವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳಕ್ಕೆ ಜನರು ಹೈರಾಣಾಗಿದ್ದಾರೆ. ಇದೇ ವೇಳೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ಇದು ರಾಜ್ಯದ ಹಲವು ಭಾಗಗಳ ಮೇಲೆ ಪರಿಣಾಮ ಬೀರಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, … Continue reading *ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*