*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬಿರು ಬೇಸಿಗೆಯ ನಡುವೆ ರಾಜ್ಯದ ಹಲ್ವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳಕ್ಕೆ ಜನರು ಹೈರಾಣಾಗಿದ್ದಾರೆ. ಇದೇ ವೇಳೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.Home add -Advt ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ಇದು ರಾಜ್ಯದ ಹಲವು ಭಾಗಗಳ ಮೇಲೆ ಪರಿಣಾಮ ಬೀರಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, … Continue reading *ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*