*ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಕ್ಷುಬ್ಧಗೊಂಡ ಸಮುದ್ರ: ದಡಕ್ಕಪ್ಪಳಿಸುತ್ತಿದೆ ಬೃಹತ್ ಅಲೆಗಳುHome add -Advt ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಕರ್ವಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಾಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತಷ್ಟು ಮಳೆಯ ಅಬ್ಬರ ಜೋರಾಗಲಿದೆ ಎಂದು ಮುನ್ಸೂಚನೆನೀಡಿದೆ. ಕರ್ನಾಟಕ, ಕೇರಳ, ತಮಿಳುನಾಡು, ಪುದಿಚೆರಿಗಳಲ್ಲಿ ಭಾರಿ ಮಳೆಯಾಗಲಿದೆ. ಜನರು ಮುನ್ನೆಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಅಲ್ಲದೇ ಸಮುದ್ರ ತೀರದ ಜನರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಖಡಕ್ … Continue reading *ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*