*ಕೆಪಿಎಸ್‌ಸಿ ಅಧ್ಯಕ್ಷರ ರಾಜೀನಾಮೆಗೆ ಸದಸ್ಯರು ಅಂಗೀಕರಿಸಿದ್ದ ನಿರ್ಣಯಕ್ಕೆ ಹೈಕೋರ್ಟ್ ಮಧ್ಯಂತರ ತಡೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಯೋಗದ ಸದಸ್ಯರು ಅಂಗೀಕರಿಸಿದ್ದ ನಿರ್ಣಯದ ಜಾರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ. Home add -Advt ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿ, ಸದಸ್ಯರು ಅಂಗೀಕರಿಸಿದ್ದ ನಿರ್ಣಯದ ಆಧಾರದ ಮೇಲೆ ಯಾವುದೇ ಮುಂದಿನ ಕ್ರಮ ಕೈಗೊಳ್ಳದಂತೆ ಪ್ರತಿವಾದಿಗಳಿಗೆ ಮಧ್ಯಂತರ ಆದೇಶ … Continue reading *ಕೆಪಿಎಸ್‌ಸಿ ಅಧ್ಯಕ್ಷರ ರಾಜೀನಾಮೆಗೆ ಸದಸ್ಯರು ಅಂಗೀಕರಿಸಿದ್ದ ನಿರ್ಣಯಕ್ಕೆ ಹೈಕೋರ್ಟ್ ಮಧ್ಯಂತರ ತಡೆ*