*ಮಹಾ ಸರ್ಕಾರಕ್ಕೆ ನಾಡದ್ರೋಹಿ ಎಂಇಎಸ್ ಸರ್ಟಿಫಿಕೇಟ್ ಬೇಕಂತೆ!*

ಪ್ರಗತಿವಾಹಿನಿ ಸುದ್ದಿ; ಮುಂಬೈ: ಕರ್ನಾಟಕ ರಾಜ್ಯೋತ್ಸವ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮಹಾರಾಷ್ಟ್ರ ಮತ್ತೆ ಗಡಿ ವಿಚಾರದಲ್ಲಿ ಹೊಸ ಕ್ಯಾತೆ ಶುರುಮಾಡಲು ಮುಂದಾಗಿದೆ. ಗಡಿ ಭಾಗದಲ್ಲಿ ಆರೋಗ್ಯ ವಿಮೆ ಯೋಜನೆ ಜಾರಿ ಮಾಡುವುದರ ಜೊತೆಗೆ ಅದರ ಲಾಭ ಪಡೆಯಲು ಮರಾಠಿಗರು ಎಂಬ ಪತ್ರವನ್ನು ಎಂಇಎಸ್ ಕಚೇರಿಯಿಂದ ಪಡೆಯುವುದನ್ನು ಕಡ್ಡಾಯಗೊಳಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಎಂಇಎಸ್ ಸದಸ್ಯರ ಜೊತೆ ಮಹಾರಾಷ್ಟ್ರ ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಸಂಸದ ಧೈರ್ಯಶೀಲ ಮಾನೆ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.Home add -Advt ಸಭೆಯಲ್ಲಿ … Continue reading *ಮಹಾ ಸರ್ಕಾರಕ್ಕೆ ನಾಡದ್ರೋಹಿ ಎಂಇಎಸ್ ಸರ್ಟಿಫಿಕೇಟ್ ಬೇಕಂತೆ!*