*ಹೊಲಿಗೆ ಯಂತ್ರ ವಿತರಣಾ ಯೋಜನೆ: ಅರ್ಜಿ ಅವಧಿ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ೨೦೨೫-೨೬ನೇ ಸಾಲಿನ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಈಗಾಗಲೆ ಸೌಲಭ್ಯವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಅವದಿಯನ್ನು ಡಿಸೆಂಬರ, ೨೭, ೨೦೨೫ರವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-೩-ಬಿ ಅಡಿಯಲ್ಲಿ ೨(ಎ) ಯಿಂದ ೨(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-೩ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು. ಖಾಯಂ ವಿಳಾಸವು ಕರ್ನಾಟಕ … Continue reading *ಹೊಲಿಗೆ ಯಂತ್ರ ವಿತರಣಾ ಯೋಜನೆ: ಅರ್ಜಿ ಅವಧಿ ವಿಸ್ತರಣೆ*