*ರಾಜ್ಯದ ಜನತೆಗೆ ಡಬಲ್ ಶಾಕ್ ನೀಡಲು ಮುಂದಾದ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ರಾಅಜ್ಯದ ಜನೆತೆ ಡಬಲ್ ಶಾಕ್ ನೀಡಲು ಮುಂದಾಗಿದೆಯೇ? ಎಂಬ ಪ್ರಶ್ನೆ ಮೂಡಿದೆ. ನಾಳೆ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ವಿಚಾರವಾಗಿ ಚರ್ಚೆ ನಡೆಯಲಿದೆ. ಹಾಲಿನ ದರ ಏರಿಕೆ ಮಾಡಲೇಬೇಕು ಎಂದು ಕಳೆದ ವಾರ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹಾಲು ಒಕ್ಕೂಟದ ಅಧ್ಯಕ್ಷರು ಮನವಿ ಮಾಡಿದ್ದರು. ಹಸು ಸಾಕಾಣಿಕೆ ವೆಚ್ಚ … Continue reading *ರಾಜ್ಯದ ಜನತೆಗೆ ಡಬಲ್ ಶಾಕ್ ನೀಡಲು ಮುಂದಾದ ಸರ್ಕಾರ*
Copy and paste this URL into your WordPress site to embed
Copy and paste this code into your site to embed