*ಪೆಟ್ರೋಲ್ ಬಂಕ್‌ಗಳಲ್ಲಿ ಮಿತಿ ಮೀರಿದ ಎಥೆನಾಲ್ ಮಿಶ್ರಣ*: *ದಾಖಲೆ ಬಹಿರಂಗಪಡಿಸಿದ ಸಚಿವ ರಿಜ್ವಾನ್*

ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣ ನಿಗದಿತ ಮಿತಿಯನ್ನು ಮೀರಿದೆಯೇ? ವಾಹನ ಸವಾರರಿಗೆ ಗೊತ್ತಿಲ್ಲದಂತೆ ಇಂಧನದಲ್ಲಿ ಎಥೆನಾಲ್ ಪ್ರಮಾಣ ಹೆಚ್ಚಿಸಲಾಗುತ್ತಿದೆಯೇ? ಇಂತಹ ಗಂಭೀರ ಆರೋಪವನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಮಾಡಿದ್ದಾರೆ. ಕೇಂದ್ರ ಸರ್ಕಾರದ ನೀತಿಯ ಪ್ರಕಾರ ಪೆಟ್ರೋಲ್‌ನಲ್ಲಿ ಶೇ 20ರಷ್ಟು ಮಾತ್ರ ಎಥೆನಾಲ್ ಮಿಶ್ರಣ ಮಾಡಬೇಕಿದೆ. ಆದರೆ ಕೆಲವು ಮಾದರಿಗಳಲ್ಲಿ ಶೇ 31ಕ್ಕೂ ಹೆಚ್ಚು ಎಥೆನಾಲ್ ಪತ್ತೆಯಾಗಿದೆ ಎಂದು ಸಚಿವರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಿಜ್ವಾನ್ ಅರ್ಷದ್, … Continue reading *ಪೆಟ್ರೋಲ್ ಬಂಕ್‌ಗಳಲ್ಲಿ ಮಿತಿ ಮೀರಿದ ಎಥೆನಾಲ್ ಮಿಶ್ರಣ*: *ದಾಖಲೆ ಬಹಿರಂಗಪಡಿಸಿದ ಸಚಿವ ರಿಜ್ವಾನ್*