*ರಾಜ್ಯ ಸರ್ಕಾರ ಮುಂಗಾರು ಸಿದ್ದತೆಯಲ್ಲಿ ವಿಫಲವಾಗಿದೆ: ಮಾಜಿ ಸಿಎಂ ಬೊಮ್ಮಾಯಿ*

ರೈತರಿಗೆ ಬಿತ್ತನೆ ಬೀಜ, ಗೊಬ್ಬರದ ಗ್ಯಾರೆಂಟಿ ಇಲ್ಲ ಎಂದು ಕಿಡಿHome add -Advt ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕದಲ್ಲಿ ರೈತರು ಬಿತ್ತನೆ ಪ್ರಾರಂಭ ಮಾಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರದ ಕೊರತೆ ಆಗಿದೆ. ಬೀಜದ ದರ ಹೆಚ್ಚಾಗಿದೆ, ಮಳೆ ಬಿದ್ದರೂ ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ರಾಜ್ಯ ಸರ್ಕಾರ ಮುಂಗಾರು ಸಿದ್ದತೆಯಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.ಹಾವೇರಿಯಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಇದ್ದರೂ ಕೃಷಿ ಇಲಾಖೆಯ ಫಾರ್ಮ್ ಗಳು, ಕೃಷಿ … Continue reading *ರಾಜ್ಯ ಸರ್ಕಾರ ಮುಂಗಾರು ಸಿದ್ದತೆಯಲ್ಲಿ ವಿಫಲವಾಗಿದೆ: ಮಾಜಿ ಸಿಎಂ ಬೊಮ್ಮಾಯಿ*