ಅದ್ಧೂರಿಯಾಗಿ ನಡೆದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ; ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲನೆ: ಸಿಎಂ ಭರವಸೆ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸುವರ್ಣ ಸೌಧದ ಆವರಣದಲ್ಲಿ ಮಂಗಳವಾರ ಸಂಜೆ “ಕರ್ನಾಟಕ” ನಾಮಕರಣ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಿತು.  ಕರ್ನಾಟಕ ವಿಧಾನ ಮಂಡಲ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ವಿಧಾನ ಮಂಡಲದ ಮಾಜಿ ಸಭಾಪತಿ ಮತ್ತು ಸಭಾಧ್ಯಕ್ಷರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣ್ಯರು ಸನ್ಮಾನಿಸಿದರು. Home add -Advt ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದ ಕಾರ್ಯಕ್ರಮದ ವೇದಿಕೆಯಲ್ಲಿ ಸ್ಪೀಕರ್ ಯು.ಟಿ.ಖಾದರ್, … Continue reading ಅದ್ಧೂರಿಯಾಗಿ ನಡೆದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ; ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲನೆ: ಸಿಎಂ ಭರವಸೆ