*ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಗೆ ಸಿಎಂ ಶುಭ ಹಾರೈಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು. ಮುಖ್ಯ ಕಾರ್ಯದರ್ಶಿಯಾಗಿದ್ದ ವಂದಿತಾ ಶರ್ಮಾ ಅವರ ಅಧಿಕಾರಾವಧಿ ಇಂದು ಮುಕ್ತಾಯವಾಗಿದ್ದು, ತೆರವಾಗಲಿರುವ ಸ್ಥಾನಕ್ಕೆ ಹಿರಿಯ ಐಎ ಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಜನೀಶ್ ಗೋಯಲ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ರಜನೀಶ್ ಗೋಯಲ್ 1986ರ ಬ್ಯಾಚ್ ನ ಐಎ … Continue reading *ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಗೆ ಸಿಎಂ ಶುಭ ಹಾರೈಕೆ*