*ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಗೆ ಸಿಎಂ ಶುಭ ಹಾರೈಕೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.Home add -Advt ಮುಖ್ಯ ಕಾರ್ಯದರ್ಶಿಯಾಗಿದ್ದ ವಂದಿತಾ ಶರ್ಮಾ ಅವರ ಅಧಿಕಾರಾವಧಿ ಇಂದು ಮುಕ್ತಾಯವಾಗಿದ್ದು, ತೆರವಾಗಲಿರುವ ಸ್ಥಾನಕ್ಕೆ ಹಿರಿಯ ಐಎ ಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಜನೀಶ್ ಗೋಯಲ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ರಜನೀಶ್ ಗೋಯಲ್ 1986ರ ಬ್ಯಾಚ್ … Continue reading *ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಗೆ ಸಿಎಂ ಶುಭ ಹಾರೈಕೆ*
Copy and paste this URL into your WordPress site to embed
Copy and paste this code into your site to embed