Advertisement -Home Add

ಇಂದು 7883 ಜನರಿಗೆ ಸೋಂಕು, 7034 ಜನರು ಆಸ್ಪತ್ರೆಯಿಂದ ಬಿಡುಗಡೆ

ಬೆಳಗಾವಿ ಜಿಲ್ಲೆಯಲ್ಲಿ 313ಜನರಿಗೆ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು 7883 ಜನರಿಗೆ ಕೊರೆನಾ ಸೋಂಕು ದೃಢಪಟ್ಟಿದ್ದು, 113 ಜನರು ಸಾವಿಗೀಡಾಗಿದ್ದಾರೆ.

ಇದೇ ವೇಳ 7034 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ 313ಜನರಿಗೆ ಸೋಂಕು ಪತ್ತೆಯಾಗಿದೆ.

ಸಮಗ್ರ ಮಾಹಿತಿ ಇಲ್ಲಿದೆ. –

12-08-2020 HMB English

 

12-08-2020 HMB Kannada

ಬೆಳಗಾವಿ ಜಿಲ್ಲೆಯ ಸೋಂಕಿತರ ಸಮಗ್ರ ವಿವರ – BULLETIN LINE LIST-12-8-2020