KLE1099 Add

ಎಲ್ಲೆಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ?: ಇಲ್ಲಿದೆ ಸಮಗ್ರ ವಿವರ (ಗೆಜೆಟ್ ನೋಟಿಫಿಕೇಶನ್)

5 ನಗರಸಭೆ, 19 ಪುರಸಭೆ, 34 ಪ.ಪಂಚಾಯತ್, ಸ್ಥಳೀಯ ಸಂಸ್ಥೆಗಳ 1185 ವಾರ್ಡ್ ಗಳಿಗೆ ಮತದಾನ

Beereshwara 6

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು:  ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ.

ಈ ಕುರಿತು ಚುನಾವಣೆ ಆಯೋಗ ಅಧಿಸೂಚನೆ ಹೊರಡಿಸಿದೆ.  , ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.

5 ನಗರಸಭೆ, 19 ಪುರಸಭೆ, 34 ಪ.ಪಂಚಾಯತ್, ಸ್ಥಳೀಯ ಸಂಸ್ಥೆಗಳ 1185 ವಾರ್ಡ್ ಗಳಿಗೆ ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೇ ದಿನ ನಾಮಪತ್ರ ವಾಪಸ್ ಪಡೆಯಲು ಡಿ.18 ಕೊನೆ ದಿನವಾಗಿದೆ.

ಇಲ್ಲಿದೆ ನೋಟಿಫಿಕೇಶನ್ (ಇಲ್ಲಿ ಕ್ಲಿಕ್ ಮಾಡಿ) –  20211129071858225

 

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಣೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್

You cannot copy content of this page