*ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ*
ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ಪದಕ ಗೆಲ್ಲುವ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ … Continue reading *ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ*
Copy and paste this URL into your WordPress site to embed
Copy and paste this code into your site to embed