*ಗಣಿ ಹರಾಜಿನಲ್ಲಿ ಕರ್ನಾಟಕ ಉತ್ತಮ ಪ್ರದರ್ಶನ: ಪ್ರಹ್ಲಾದ ಜೋಶಿ*

ಪ್ರಗತಿವಾಹಿನಿ ಸುದ್ದಿ ಭೋಪಾಲ್, ಇಂದು ಗಣಿ ಬ್ಲಾಕ್ ಗಳ ಹರಾಜಿನಲ್ಲಿ ಕರ್ನಾಟಕ ಸೇರಿದಂತೆ ಒಡಿಶಾ, ಮಧ್ಯಪ್ರದೇಶದಂತಹ ಹಲವು ರಾಜ್ಯಗಳು ಉತ್ತಮ ಪ್ರದರ್ಶನ ನೀಡುತ್ತಿವೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಭೋಪಾಲ್ ನಲ್ಲಿ ಇಂದು ಗಣಿ ರಾಜ್ಯ ಸಚಿವರ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಇನ್ನೂ ಹಲವು ರಾಜ್ಯಗಳಲ್ಲಿ ಗಣಿ ಬ್ಲಾಕ್ ಗಳ ಹರಾಜು ನಡೆಯುತ್ತಿಲ್ಲ. ಅಂಥ ರಾಜ್ಯಗಳು ಹರಾಜು ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಎದುರಿಸುತ್ತಿರುವುದನ್ನು ಗಮನಕ್ಕೆ ತಂದರೆ ಪರಿಹಾರ ಕಲ್ಪಿಸಲಾಗುತ್ತದೆ ಎಂದರು.Home add -Advt … Continue reading *ಗಣಿ ಹರಾಜಿನಲ್ಲಿ ಕರ್ನಾಟಕ ಉತ್ತಮ ಪ್ರದರ್ಶನ: ಪ್ರಹ್ಲಾದ ಜೋಶಿ*