*ಪೆಟ್ರೋಲ್‌ನಲ್ಲಿ ಎಥೆನಾಲ್ ಎಷ್ಟು?*: *ಬಂಕ್‌ಗಳಲ್ಲಿ ಡಿಜಿಟಲ್ ಡಿಸ್‌ಪ್ಲೇ ಕಡ್ಡಾಯಕ್ಕೆ ಸರ್ಕಾರ ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣದ ಕುರಿತು ಉಂಟಾಗಿರುವ ಗೊಂದಲಕ್ಕೆ ತೆರೆ ಎಳೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇನ್ಮುಂದೆ ಪೆಟ್ರೋಲ್‌ನಲ್ಲಿ ಎಷ್ಟು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗಿದೆ ಎಂಬುದನ್ನು ಡಿಜಿಟಲ್ ಡಿಸ್‌ಪ್ಲೇ ಮೂಲಕ ಗ್ರಾಹಕರಿಗೆ ಕಡ್ಡಾಯವಾಗಿ ತಿಳಿಸುವ ಹೊಸ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಪೆಟ್ರೋಲ್ ಬಂಕ್‌ಗಳಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಗ್ರಾಹಕರಿಗೆ ಸ್ಪಷ್ಟವಾಗಿ ಪ್ರದರ್ಶಿಸುವುದು ಈ ಕ್ರಮದ ಉದ್ದೇಶವಾಗಿದೆ. ಇದರ ಜತೆಗೆ ಪೆಟ್ರೋಲ್ ಬಂಕ್‌ಗಳಲ್ಲಿ ಪಾಲಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆಯೂ … Continue reading *ಪೆಟ್ರೋಲ್‌ನಲ್ಲಿ ಎಥೆನಾಲ್ ಎಷ್ಟು?*: *ಬಂಕ್‌ಗಳಲ್ಲಿ ಡಿಜಿಟಲ್ ಡಿಸ್‌ಪ್ಲೇ ಕಡ್ಡಾಯಕ್ಕೆ ಸರ್ಕಾರ ಸಿದ್ಧತೆ*