*ಖಾಸಗಿ ಶಾಲೆಗಳ ಫೀಸ್‌ಗೆ ಬ್ರೇಕ್?*: *ಸರ್ಕಾರಿ ಶಾಲೆಗಳ ಬಗ್ಗೆ ಸರ್ಕಾರದ ಮಹತ್ವದ ಪ್ಲ್ಯಾನ್*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಶಾಲೆಗಳ ದುಬಾರಿ ಶುಲ್ಕದಿಂದ ಕಂಗಾಲಾಗಿರುವ ಪೋಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದೆ. ಸರ್ಕಾರಿ ಶಾಲೆಗಳಲ್ಲೂ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೂರ್ವ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನು ವಿಸ್ತರಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಸದ್ಯ ರಾಜ್ಯದ ಸುಮಾರು 6ರಿಂದ 7 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳು ನಡೆಯುತ್ತಿವೆ. ಇದೀಗ ಹೊಸದಾಗಿ ಇನ್ನೆಷ್ಟು ಶಾಲೆಗಳಲ್ಲಿ ಈ ತರಗತಿಗಳನ್ನು ಆರಂಭಿಸಬಹುದು ಎಂಬುದರ ಕುರಿತು ಸಮೀಕ್ಷೆ ನಡೆಸಲು … Continue reading *ಖಾಸಗಿ ಶಾಲೆಗಳ ಫೀಸ್‌ಗೆ ಬ್ರೇಕ್?*: *ಸರ್ಕಾರಿ ಶಾಲೆಗಳ ಬಗ್ಗೆ ಸರ್ಕಾರದ ಮಹತ್ವದ ಪ್ಲ್ಯಾನ್*