*ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಸರ್ಕಾರದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜೂನ್ 8, 2026 ಎಂದು ನಿಗದಿಪಡಿಸಲಾಗಿದೆ. ಪರೀಕ್ಷೆ ಆಗಸ್ಟ್ 2, 2026 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.00ರವರೆಗೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ಭಾರತ ಸಂವಿಧಾನ, ಸ್ವಾತಂತ್ರ್ಯ ಚಳವಳಿ, ಕರ್ನಾಟಕದ … Continue reading *ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ*