*82 ಪೊಲೀಸ್ ಇನ್ಸ್‌ಪೆಕ್ಟರ್‌, 19 DySP ಗಳ ದಿಢೀರ್ ವರ್ಗಾವಣೆ ವರ್ಗಾವಣೆ*: *ಬೆಳಗಾವಿ ಎಪಿಎಂಸಿ ಠಾಣೆಗೆ ಗೋಪಾಲ್ ಆರ್ ನೇಮಕ*

ಪ್ರಗತಿವಾಹಿನಿ ಸುದ್ದಿ: 82 ಪೊಲೀಸ್ ಇನ್ಸ್‌ಪೆಕ್ಟರ್‌, 19 DySP ಗಳ ದಿಢೀರ್ ವರ್ಗಾವಣೆ ವರ್ಗಾವಣೆ: ಬೆಳಗಾವಿ ಎಪಿಎಂಸಿ ಠಾಣೆಗೆ ಗೋಪಾಲ್ ಆರ್ ನೇಮಕರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. 82 ಪೊಲೀಸ್ ಇನ್ಸ್‌ಪೆಕ್ಟರ್‌, 19 DySP ಗಳ ವರ್ಗಾವಣೆ ಹಾಗೂ ಸ್ಥಳ ನಿಯೋಜನೆಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಪೊಲೀಸ್ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್) ಮತ್ತು ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಪೊಲೀಸ್ ಮಹಾನಿರ್ದೇಶಕರು ಮತ್ತು … Continue reading *82 ಪೊಲೀಸ್ ಇನ್ಸ್‌ಪೆಕ್ಟರ್‌, 19 DySP ಗಳ ದಿಢೀರ್ ವರ್ಗಾವಣೆ ವರ್ಗಾವಣೆ*: *ಬೆಳಗಾವಿ ಎಪಿಎಂಸಿ ಠಾಣೆಗೆ ಗೋಪಾಲ್ ಆರ್ ನೇಮಕ*