*KPS ಶಾಲೆಗಳ ನಿರ್ಮಾಣ: ನೋಡಲ್ ಅಧಿಕಾರಿಗಳ ನೇಮಕ*

ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ಸರಕಾರ ನೇಮಿಸಿದೆ. Home add -Advt ಈ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲು ವಿವಿಧ ಸಂಸ್ಥೆಗಳ ಸಿಎಸ್ ಆರ್ ಹಣ ಕ್ರೂಢೀಕರಿಸಲು ಕೈಗಾರಿಕೆ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಅವರನ್ನು ಸಮನ್ವಯ ಅಧಿಕಾರಿಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಖುಷ್ಬೂ … Continue reading *KPS ಶಾಲೆಗಳ ನಿರ್ಮಾಣ: ನೋಡಲ್ ಅಧಿಕಾರಿಗಳ ನೇಮಕ*